ಅನಾರೋಗ್ಯದಿಂದ ಮುಲ್ಕಿ ಪೊಲೀಸ್ ಠಾಣೆ ಪಿಎಸ್‌‌ಐ ನಿಧನ

2:27 PM, Monday, March 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

police-diedಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪಿಎಸ್‌‌ಐವೊಬ್ಬರು ಮೃತಪಟ್ಟಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ಪಿಎಸ್ಐ ಶಾಂತಪ್ಪ ಮೃತರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಇದ್ದ ಶಾಂತಪ್ಪ ಅವರು ಮಂಗಳೂರಿನ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶಾಂತಪ್ಪ ಮಂಗಳೂರಿನ ಹೊರವಲಯದ ಮುಲ್ಕಿ ಪೊಲೀಸ್ ‌ಠಾಣೆಯಲ್ಲಿ ಪಿಎಸ್‌‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English