ಮಂಗಳೂರು: ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಧರ್ಮದೇಟು ನೀಡಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿಯವರಿಗೆ ಕಾಂಗ್ರೆಸ್ನ ಜಿಲ್ಲಾ ಸಮಿತಿ ಷೋಕಾಸ್ ನೋಟಿಸ್ ಜಾರಿ ಮಾಡಿದೆ.
ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ಗೆ ಪ್ರತಿಭಾ ಕುಳಾಯಿ ಧರ್ಮದೇಟು ನೀಡಿದ್ದರು.
ಘಟನೆಗೆ ಸಂಬಂಧಿಸಿ ಪ್ರತಿಭಾ ಅವರು ಮಾಧ್ಯಮದ ಮುಂದೆ ಹೇಳಿಕೆ ನೀಡುವ ಮೊದಲು ಪಕ್ಷದ ವರಿಷ್ಠರನ್ನು ಸಂಪರ್ಕಿಸದಿರುವುದಕ್ಕೆ ಪಕ್ಷದ ಜಿಲ್ಲಾಧ್ಯಕ್ಷರು ಪ್ರತಿಭಾ ಮೇಲೆ ಶಿಸ್ತು ಕ್ರಮ ಕೈಗೊಂಡಿದ್ದಾರೆ.
Click this button or press Ctrl+G to toggle between Kannada and English