ನಟ ಜಗ್ಗೇಶ್ 55ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

1:12 PM, Saturday, March 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

jaggesh-2ಉಡುಪಿ: ಚಿತ್ರ ನಟ ಜಗ್ಗೇಶ್ ಇಂದು ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಕುಟುಂಬ ಸಮೇತರಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಜಗ್ಗೇಶ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

jaggeshಇನ್ನೂ ಜಗ್ಗೇಶ್ ಚಂಡಿಕಾ ಹೋಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English