- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಟ ಜಗ್ಗೇಶ್ 55ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

jaggesh-2 [1]ಉಡುಪಿ: ಚಿತ್ರ ನಟ ಜಗ್ಗೇಶ್ ಇಂದು ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಕುಟುಂಬ ಸಮೇತರಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಜಗ್ಗೇಶ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

jaggesh [2]ಇನ್ನೂ ಜಗ್ಗೇಶ್ ಚಂಡಿಕಾ ಹೋಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.