ಸ್ಕೂಟರ್-ಬಸ್ ನಡುವೆ ಡಿಕ್ಕಿ… ಸವಾರ ಸ್ಥಳದಲ್ಲೇ ಸಾವು
12:35 PM, Tuesday, March 27th, 2018

Loading...
ಮಂಗಳೂರು: ಸ್ಕೂಟರ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ನಡೆದಿದೆ.
ಕಲ್ಲೇರಿ ನಿವಾಸಿ ಚಂದ್ರಶೇಖರ್ ಮೃತ ಸವಾರ. ಚಂದ್ರಶೇಖರ್ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.