ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಬ್ರಿಟಿಷ್ ಕಾಲದ ಟೋಪಿ ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಇದೀಗ ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್ ಕ್ಯಾಪ್ ನೀಡುವುದರ ಕುರಿತು ಚರ್ಚೆ ನಡೆಸಿ ನೂತನ ಕ್ಯಾಪ್ ಬಳಕೆಗೆ ಚಿಂತನೆ ನಡೆಸಲಾಗುತ್ತಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಜ್ಯ ಸುದ್ದಿಗಳು, ಟಾಪ್ ಸುದ್ದಿ, ವಿಶೇಷ ಸುದ್ದಿಗಳು









