ಚುನಾವಣಾ ನೀತಿ ಸಂಹಿತೆ… ತಪಾಸಣಾ ಕಾರ್ಯ ಚುರುಕು

1:03 PM, Friday, March 30th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

electionಮಂಗಳೂರು: ರಾಜ್ಯದಲ್ಲಿ ಚುನಾವಣಾ ದಿನ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ತಪಾಸಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿರುವ ಫ್ಲೆಕ್ಸ್, ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.

ಮಂಗಳೂರಿನ ತಲಪಾಡಿ ಮೂಲಕ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ತಲಪಾಡಿ ಅಂತಾರಾಜ್ಯ ಗಡಿಯಲ್ಲಿ ಕೂಡಾ ತಪಾಸಣೆಯನ್ನು ತೀವ್ರಗೊಳಿಸಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English