ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಾಲ್ಟರ್ ನೊರೊನ್ಹಾಗೆ ಸನ್ಮಾನ

11:59 AM, Wednesday, April 4th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

syndicateಬಂಟ್ವಾಳ: ಕ್ಯಾಥೋಲಿಕ್ ಸಭಾ ಬಂಟ್ವಾಳ ವಲಯ ಸಮಿತಿಯಿಂದ ಕ್ಯಾಥೋಲಿಕ್ ಸಭಾ ಸ್ಥಾಪಕ ಅಧ್ಯಕ್ಷ, ವಿವಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ವಾಲ್ಟರ್ ನೊರೊನ್ಹಾ ಅವರನ್ನು ಮೊಡಂಕಾಪು ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಥೋಲಿಕ್ ಬಂಟ್ವಾಳ ವಲಯದ ಪ್ರಧಾನ ಧರ್ಮಗುರು ಮ್ಯಾಕ್ಸಿಂ ನೊರೊನ್ಹಾ, ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಅನಿಲ್ ಲೋಬೊ, ಸ್ಟೇನ್ಲಿ ಲೋಬೊ, ಕಾರ್ಯದರ್ಶಿ ಫ್ರಾನ್ಸಿಸ್ ಡೇಸಾ, ಬಂಟ್ವಾಳ ವಲಯ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English