ಖೋ-ಖೋ.. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪ್ರಶಸ್ತಿ

2:53 PM, Wednesday, April 4th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

alwas-collegeಮೂಡುಬಿದಿರೆ: ಗದಗದ ಎಸ್‍ಕೆಎಸ್‍ವಿಎಂಸಿಇಟಿ ಕಾಲೇಜಿನಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ( ಬೆಂಗಳೂರು ಹೊರತುಪಡಿಸಿ) ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English