- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕರ್ನಾಟಕದ 07 ರುಡ್‌ಸೆಟ್ ಸಂಸ್ಥೆಗಳ 2017-18 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

veerendra-hegde [1]ಧರ್ಮಸ್ಥಳ: ಕರ್ನಾಟಕದ 07 ರುಡ್‌ಸೆಟ್ ಸಂಸ್ಥೆಗಳ 2017-18 ರ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಪದ್ಮವಿಭೂಷಣ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಸಂಸ್ಥೆಗಳ ಒಂದು ವರ್ಷದ ಕಾರ‍್ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೆಶಕರಾದ ಶ್ರೀ ಎಮ್. ಜನಾರ್ಧನ್‌ರವರು ಉಪಸ್ಥಿತರಿದ್ದರು.