ಮತ್ತೆ ದುಷ್ಕೃತ್ಯ…ಮೂವರು ಯುವಕರ ಮೇಲೆ ತಲ್ವಾರ್‌ನಿಂದ ಹಲ್ಲೆ

1:16 PM, Monday, April 9th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

murderedಮಂಗಳೂರು: ಮೂವರ ಯುವಕರ ಮೇಲೆ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ನಿನ್ನೆ ತಡರಾತ್ರಿ ಇಲ್ಲಿಯ ಬೆಂಗ್ರೆ ಫುಟ್ಬಾಲ್ ಮೈದಾನ ಬಳಿ ಈ ಘಟನೆ ನಡೆದಿದೆ.

ಕಸಬ ಬೆಂಗ್ರೆಯ ಅನ್ವೀಝ್, ಸಿರಾಜ್ ಹಾಗೂ ಇಝಾದ್ ಎಂಬುವರ ಮೇಲೆ ತಲವಾರ್‌ನಿಂದ ದಾಳಿ ನಡೆದಿದೆ. ಘಟನೆಯಲ್ಲಿ ಇವರು ಗಾಯಗೊಂಡಿದ್ದಾರೆ. ಕಸಬ ಬೆಂಗ್ರೆಯಿಂದ ತಣ್ಣೀರುಬಾವಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English