ಮಂಗಳೂರು: ಪುತ್ತೂರು ತಾಲುಕಿನ ನೆಹರೂ ನಗರದಲ್ಲಿ ಪ್ರಯಾಣಿಕರ ಬಸ್ ತಂಗುದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮರ್ ಫಾರೂಕ್ (33) ಮತ್ತು ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫೀಕ್ (25) ಬಂಧಿತ ಆರೋಪಿಗಳು.
ಪೊಲೀಸರು ಆರೋಪಿಗಳ ಬಳಿ ಇದ್ದ 350 ಗ್ರಾಂ ಗಾಂಜಾವನ್ನು, ಸಾಗಾಟಕ್ಕೆ ಬಳಸಿದ ಬೈಕ್ ಸಮೇತ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾದ ಮೌಲ್ಯ ರೂ.15 ಸಾವಿರ ಮತ್ತು ಬೈಕಿನ ಮೌಲ್ಯ ರೂ.40 ಸಾವಿರ ಎಂದು ಅಂದಾಜಿಸಲಾಗಿದೆ. ಪುತ್ತೂರು ನಗ
Click this button or press Ctrl+G to toggle between Kannada and English