ಶೂಟಿಂಗ್‌ ವೇಳೆ ಹಂಸಲೇಖಗೆ ಎದೆನೋವು… ಆಸ್ಪತ್ರೆಗೆ ದಾಖಲು

5:22 PM, Tuesday, April 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

hamsalekhaಬೆಂಗಳೂರು: ಸರಿಗಮಪ ಕಾರ್ಯಕ್ರಮದ ಶೂಟಿಂಗ್ ವೇಳೆ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಗೆ ತೀವ್ರ ಎದೆನೋವು ಕಾಣಿಸಿಕೊಂಡ ಪರಿಣಾಮ ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಹಂಸಲೇಖ ಅವರನ್ನು ದಾಖಲಿಸಲಾಗಿದೆ. ಈ ಹಿಂದೆಯೂ ಒಮ್ಮೆ ಹೃದಯ ಸಂಬಂಧಿ ಕಾಯಿಲೆಗೆ ಹಂಸಲೇಖ ಚಿಕಿತ್ಸೆ ಪಡೆದಿದ್ದರು.

ಮತ್ತೆ ಈಗ ಎದೆನೋವು ಕಾಣಿಸಿಕೊಂಡಿರುವುದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English