ಪೂಜಾರಿಯನ್ನು ಭೇಟಿಯಾದ ಶಾಸಕ ಮೊಯ್ದಿನ್ ಬಾವ, ಲೋಬೊ

9:47 AM, Saturday, April 21st, 2018
Share
1 Star2 Stars3 Stars4 Stars5 Stars
(No Ratings Yet)
Loading...

mohauiddin-bavaಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಅವರನ್ನು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಯ್ದಿನ್ ಬಾವ ಮತ್ತು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English