ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

3:19 PM, Monday, April 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kaderಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಯು.ಟಿ ಖಾದರ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ನಾಲ್ಕನೇ ಬಾರಿಗೆ ಖಾದರ್ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English