- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

u-t-kader [1]ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಯು.ಟಿ ಖಾದರ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ನಾಲ್ಕನೇ ಬಾರಿಗೆ ಖಾದರ್ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.