ದಕ್ಷಿಣ ಕನ್ನಡ ಜಿಲ್ಲೆಯ ‘ಬಿಜೆಪಿ’ ಪ್ರಣಾಳಿಕೆ ಬಿಡುಗಡೆ

10:19 AM, Monday, May 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

nalin-kumarಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಉತ್ತರ ಪ್ರದೇಶ ಸಚಿವ ಮಹೇಂದ್ರ ಸಿಂಗ್ ಸಮ್ಮುಖದಲ್ಲಿ ಸಂಸದರು ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಸಂಸದರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಮುಂದೆ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ. ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿದೆ ಎಂದು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English