ಅಮಿತ್ ಶಾ ರೋಡ್ ಶೋ, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ

4:48 PM, Tuesday, May 8th, 2018
Share
1 Star2 Stars3 Stars4 Stars5 Stars
(No Ratings Yet)
Loading...

road-showಮಂಗಳೂರು : ಮಂಗಳೂರು ಕ್ಷೇತ್ರದ ಕಾಪಿಕಾಡ್ ನಿಂದ ತೊಕ್ಕೊಟ್ಟು ವರೆಗೆ ಅಮಿತ್ ಶಾ ರೋಡ್ ಶೋ ನಡೆಯಿತು.

ರೋಡ್ ಶೋ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದು, ಕಾಪಿಕಾಡ್ ನಿಂದ ತೊಕ್ಕೊಟ್ಟು ವರೆಗೆ ರೋಡ್ ಶೋ ನಡೆಯಿತು.

ಮಂಗಳೂರು ಬಿಜೆಪಿ ಅಭ್ಯರ್ಥಿ ಸಂತೋಷ್ ರೈ ಬೋಳಿಯಾರ್ ಮತ್ತು ಬಿಜೆಪಿ ಮುಖಂಡರೊಂದಿಗೆ ಅಮಿತ್ ಷಾ ರೋಡ್ ಶೋ ನಡೆಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English