ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಅವರು ಬೋಳಾರ ವಾರ್ಡ್ ನಂ. 57 ರಲ್ಲಿ ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ್ ಶ್ರೀ ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ಶಿವ ಪ್ರಸಾದ್, ಗಿರಿ ಪ್ರಸಾದ್, ಸುಧೀಂದ್ರ, ವಸಂತ್ ಜೆ ಪೂಜಾರಿ, ಸಾತ್ವಿಕ್, ಅಜಿತ್, ಭಾಸ್ಕರ್ ಚಂದ್ರ ಶೆಟ್ಟಿ, ಲತಾ.ಕೆ.ರಾವ್, ಕಾರ್ತಿಕ್, ದಯಾನಂದ್, ಗಿರೀಶ್ ಮುಂತಾದವರು ಉಪಸ್ಥಿತರಿದ್ದರು
Click this button or press Ctrl+G to toggle between Kannada and English