ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮತ್ತು ಕುಟುಂಬದವರಿಂದ ಮತದಾನ

1:52 PM, Saturday, May 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

Hegde Voteಧರ್ಮಸ್ಥಳ : ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಸಹೋದರ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಶನಿವಾರ ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

Hegde Vote

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English