ಮಂಗಳೂರಿನಲ್ಲಿ ಸಚಿವ ಖಾದರ್ ಮುನ್ನಡೆ

9:57 AM, Tuesday, May 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kaderಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು, ಉಭಯ ಪಕ್ಷಗಳು ಸಮಬಲ ಸಾಧಿಸಿವೆ. ಮತಎಣಿಕೆ ಅಪ್ಡೇಟ್ಸ್ ಮಂಗಳೂರು ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034 ಮತಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿ 2 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಮೂಡಬಿದಿರೆಯಲ್ಲಿ 5ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 11,820 ಮತಗಳ ಮುನ್ನಡೆ ಹೊಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English