ಸುಮಾರು 20 ಸಾವಿರ ಮತಗಳ ಅಂತರದಲ್ಲಿ ಯು.ಟಿ ಖಾದರ್ ಗೆಲುವು

10:42 AM, Tuesday, May 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

kader-wonಮಂಗಳೂರು: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿರುವ ನಡುವೆ ಉಳ್ಳಾಲ ಕ್ಷೇತ್ರದ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.

ಸುಮಾರು 20 ಸಾವಿರ ಮತಗಳ ಅಂತರದಲ್ಲಿ ಯು.ಟಿ ಖಾದರ್ ಅವರು ತಮ್ಮ ಸ್ಪರ್ಧಿ ಬಿಜೆಪಿಯ ಸಂತೋಷ್ ಕುಮಾರ್ ರೈ ಅವರ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English