ಮಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಅನುಮಾನ ಇದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೇವೆ ಎಂದು ಸಚಿವ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ರಮಾನಾಥ್ ರೈ ಹೇಳಿದ್ದಾರೆ.
ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ರೈ, ನಮಗೆ ಕೆಲವು ಬೂತ್ ಗಳಲ್ಲಿ ನಮ್ಮ ಅನುಮಾನಕ್ಕೆ ಪುಷ್ಟಿ ಸಿಕ್ಕಿದೆ. ಚುನಾವಣೆಯಲ್ಲಿ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ. ಆದಾಯ ತೆರಿಗೆ ದಾಳಿ ನನ್ನ ರಾಜಕೀಯ ಜೀವನದಲ್ಲೇ ಕಂಡುಕೇಳರಿಯದ ಹಾಗೆ ನಡೆದಿದೆ ಎಂದು ಆರೋಪಿಸಿದರು.
Click this button or press Ctrl+G to toggle between Kannada and English