‘ಮೆಕುನು’ ಚಂಡಮಾರುತ… ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆ

9:42 AM, Thursday, May 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

floodsಮಂಗಳೂರು: ಅರಬ್ಬಿ ಸಮುದ್ರದಲ್ಲಿ ‘ಮೆಕುನು’ ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆಯಿದೆ.

ಬಿರುಗಾಳಿ ಜತೆಗೆ ಮಿಂಚು, ಸಿಡಿಲು ಸಹಿತ ಭಾರೀ ಮಳೆ ಬೀಳುವ ಮುನ್ಸೂಚನೆ ಇದೆ. ಸಮುದ್ರದಲ್ಲೂ ಭಾರೀ ಅಲೆಗಳೇಳುವ ಸಾಧ್ಯತೆ ಇದೆ.

ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಬಂದರು ಮತ್ತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English