ವಾಟ್ಸಪ್ ,ಫೇಸ್‌ಬುಕ್‌ ನಲ್ಲಿ ಬರುವ ಇಂತಹ ಸುದ್ದಿಗಳನ್ನು ನಂಬಬೇಡಿ: ಸಸಿಕಾಂತ್ ಸೆಂಥಿಲ್

5:35 PM, Thursday, May 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

sesikanth-senthilಮಂಗಳೂರು: ನಿಪಾಹ್ ವೈರಸ್ ಕಾಣಿಸಿಕೊಂಡ ನಂತರ ವಾಟ್ಸಪ್ ಫೇಸ್‌ಬುಕ್‌ ನಲ್ಲಿ ನಿಪಾಹ್ ವೈರಸ್ ಗೆ ಗಿಡ ಮೂಲಿಕೆ ಮದ್ದು ಇದೆ.

ಯಾವುದೋ ಗಿಡಮೂಲಿಕೆ ಸೇವಿಸಿದರೆ ನಿಪಾಹ್ ವೈರಸ್ ಗುಣವಾಗುತ್ತದೆ ಎಂಬ ಸುದ್ದಿಯೊಂದು‌ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವಾಟ್ಸಪ್ , ಫೇಸ್‌ಬುಕ್‌ ನಲ್ಲಿ ಬರುವ ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English