ರಾಜರಾಜೇಶ್ವರಿ ನಗರ ಚುನಾವಣೆ, ಕಾಂಗ್ರೆಸ್ ನ ಮುನಿರತ್ನ 40 ಸಾವಿರ ಮತಗಳ ಅಂತರದಿಂದ ಗೆಲುವು

12:33 PM, Thursday, May 31st, 2018
Share
1 Star2 Stars3 Stars4 Stars5 Stars
(No Ratings Yet)
Loading...

muniratnaಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.

ಬಿಜೆಪಿಯ ತುಳಸಿ ಮುನಿರಾಜು ಎರಡನೇ ಸ್ಥಾನ ಪಡೆದರೆ, ಜೆಡಿಎಸ್‍ನ ರಾಮಚಂದ್ರ ಮೂರನೇ ಸ್ಥಾನ ಪಡೆದಿದ್ದಾರೆ.

ಮುನಿರತ್ನ – 97,440
ತುಳಸಿ ಮುನಿರಾಜು – 56,278
ರಾಮಚಂದ್ರ -45,345
ಅಂತರ – 41,162

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English