ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ.ಖಾದರ್

3:44 PM, Wednesday, June 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

u-t-kader-ministerಮಂಗಳೂರು: ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಯು.ಟಿ.ಖಾದರ್ ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು.

ಎಚ್.ಡಿ.ರೇವಣ್ಣ, ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶೆಂಪೂರ್, ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ, ಕೆ.ಜೆ.ಜಾರ್ಜ್ , ಡಿ.ಸಿ.ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ. ಮನಗುಳಿ, ಎನ್.ಎಚ್.ಶಿವಶಂಕರ ರೆಡ್ಡಿ, ಎಸ್.ಆರ್.ಶ್ರೀನಿವಾಸ್, ರಮೇಶ್ ಜಾರಕಿಹೊಳಿ, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಸಾ.ರಾ.ಮಹೇಶ್, ಝಮೀರ್ ಅಹ್ಮದ್ ಖಾನ್ ಹಾಗು ಎನ್. ಮಹೇಶ್ ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English