ಮಂಗಳೂರಿನಲ್ಲಿ ಕಾಲಾ ಚಿತ್ರಕ್ಕಿಲ್ಲ ಅಡ್ಡಿ ಆತಂಕ

12:00 PM, Thursday, June 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

kaala-releaseಮಂಗಳೂರು: ಸೂಪರ್‌‌ ಸ್ಟಾರ್‌ ರಜನಿಕಾಂತ್ ಅಭಿನಯದ ಕಾಲ‌ಚಿತ್ರಕ್ಕೆ ರಾಜ್ಯದ ವಿವಿಧೆಡೆ ವಿರೋಧ ವ್ಯಕ್ತವಾದರೂ ಮಂಗಳೂರಿನಲ್ಲಿ‌ ಈ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕವಿಲ್ಲದೆ ಬಿಡುಗಡೆಯಾಗುತ್ತಿದೆ.

ಮಂಗಳೂರಿನ ಭಾರತ್ ಮಾಲ್‌ನ ಬಿಗ್ ಸಿನೆಮಾ ಮತ್ತು ಫೋರಂ ಮಾಲ್‌ನ ಪಿ ವಿ ಆರ್ ಸಿನಿಮಾದಲ್ಲಿ ಕಾಲ ಚಿತ್ರ ಇಂದು ಪ್ರದರ್ಶನಗೊಳ್ಳಲಿದೆ.

ಚಿತ್ರಕ್ಕೆ‌ ಯಾವುದೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English