- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ!

rahul-gandhi [1]ನವದೆಹಲಿ: ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇವತ್ತು 48ನೇ ವಸಂತಕ್ಕೆ ಕಾಂಗ್ರೆಸ್‌‌ನ ಯುವರಾಜ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಹುಲ್‌ ಗಾಂಧಿ ಅವರಿಗೆ ಇದು ಮೊದಲ ಜನ್ಮದಿನದ ಸಂಭ್ರಮವಾಗಿದೆ. ಪ್ರಧಾನಿ ಮೋದಿ, ರಾಜಕಾರಣಿಗಳು ಮತ್ತು ಕಾಂಗ್ರೆಸ್‌ನ ನಾಯಕರು ರಾಗಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯಸ್ಸು ಮತ್ತು ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ. ಇತ್ತ, ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್‌ ಸೇರಿದಂತೆ ಹಲವು ರಾಜ್ಯ-ರಾಷ್ಟ್ರ ಮಟ್ಟ ನಾಯಕರು ಕೂಡ ರಾಹುಲ್‌ ಗಾಂಧಿ ಅವರಿಗೆ ಶುಭಾಶಯ ಕೋರಿದ್ದಾರೆ.

ರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಶ್ಪಾಲ್ ಸುವರ್ಣ, ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀರ್ತಾಂಜಲಿ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.