[1]ಮಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರೇವಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
ಜಿಲ್ಲಾ ಪ್ರವಾಸದಲ್ಲಿರುವ ರೇವಣ್ಣ ಅವರು ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯದಲ್ಲಿ ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಬಳಿಕ ಸಚಿವ ರೇವಣ್ಣ ಅವರು ಗುಡ್ಡ ಕುಸಿತದಿಂದ ಸಮಸ್ಯೆಗಳೊಗಾದ ಚಾರ್ಮಾಡಿ ಘಾಟಿಯನ್ನು ವೀಕ್ಷಿಸಿದರು.