ದ್ವಿಚಕ್ರ ವಾಹನಕ್ಕೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು!
10:07 AM, Wednesday, June 20th, 2018

Loading...
ಮಂಗಳೂರು: ದ್ವಿಚಕ್ರ ವಾಹನಕ್ಕೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಡಂಗಾಯಿ ಬಳಿ ಸಂಭವಿಸಿದೆ.
ಪಳಿಕೆ ನಿವಾಸಿ ಮಹಮ್ಮದ್ ಸಫ್ವಾನ್(18) ಮೃತ ವಾಹನ ಸವಾರ. ಸಫ್ವಾನ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜೀಪ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.