ಸತತ ಎರಡನೇ ದಿನವೂ ಮುಂದುವರಿದ ಧಾರಾಕಾರ ಮಳೆ..!

10:41 AM, Wednesday, June 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

heavy-rainಮಂಗಳೂರು: ಮಂಗಳೂರಿನಲ್ಲಿ ಸತತ ಎರಡನೇ ದಿನವೂ ಧಾರಾಕಾರ ಮಳೆ ಸುರಿಯುತ್ತಿದೆ.

ವರುಣನ ಆರ್ಭಟಕ್ಕೆ ಕರಾವಳಿ ತತ್ತರಿಸಿ ಹೋಗಿದೆ.

ನದಿಗಳು ತುಂಬಿ ಹರಿಯುತ್ತಿದ್ದು, ಮತ್ತೆ ಪ್ರವಾಹದ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English