- Mega Media News Kannada - https://kannada.megamedianews.com -

ಸತತ ಎರಡನೇ ದಿನವೂ ಮುಂದುವರಿದ ಧಾರಾಕಾರ ಮಳೆ..!

heavy-rain [1]ಮಂಗಳೂರು: ಮಂಗಳೂರಿನಲ್ಲಿ ಸತತ ಎರಡನೇ ದಿನವೂ ಧಾರಾಕಾರ ಮಳೆ ಸುರಿಯುತ್ತಿದೆ.

ವರುಣನ ಆರ್ಭಟಕ್ಕೆ ಕರಾವಳಿ ತತ್ತರಿಸಿ ಹೋಗಿದೆ.

ನದಿಗಳು ತುಂಬಿ ಹರಿಯುತ್ತಿದ್ದು, ಮತ್ತೆ ಪ್ರವಾಹದ ಸಾಧ್ಯತೆಯಿದೆ ಎನ್ನಲಾಗುತ್ತಿದೆ.