ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ..!

5:15 PM, Thursday, June 28th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

heavy-rainಮಂಗಳೂರು: ಕಳೆದ 48 ಗಂಟೆಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದತೆ ಹಲವೆಡೆ ವಾಹನಸಂಚಾರ, ಜನ ಸಂಚಾರಕ್ಕೆ ಕಷ್ಟವಾಗಿದೆ.

ಭಾರಿ ಮಳೆಯಿದ್ರೂ ತಾಲೂಕು ಶಿಕ್ಷಣಾಧಿಕಾರಿ ರಜೆ ಘೋಷಿಸಲಿಲ್ಲ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಆತಂಕ ಉಂಟಾಗಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English