ಮಂಗಳೂರು: ಸ್ಕಾರ್ಪ್ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವ ಯು.ಟಿ ಖಾದರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್ ಅವರು ಸ್ಕಾರ್ಪ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಜಿಲ್ಲಾಧಿಕಾರಿ ಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಕಾನೂನಾತ್ಮಕ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸಪ್ ನಲ್ಲಿ ಬರುವ ಅಪಪ್ರಚಾರದ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
Click this button or press Ctrl+G to toggle between Kannada and English