ಚಿಕ್ಕಮಗಳೂರಲ್ಲಿ ಭಾರಿ ಮಳೆ..ಭದ್ರಾ ನದಿ ಸುತುವೆ ಮುಳುಗಡೆಯ ಸಾಧ್ಯತೆ!

12:54 PM, Saturday, July 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

chikmagaluruಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆಗೆ ಭದ್ರಾ ನದಿಯ ನೀರು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಸುತುವೆ ಮುಳುಗಡೆಯ ಸಾಧ್ಯತೆ ಕಂಡುಬರುತ್ತಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ – ಹೊರನಾಡು ರಸ್ತೆ ಸಂಚಾರಕ್ಕೆ ಸಾಧ್ಯವಾಗದೆ ಸಂಪರ್ಕಕ್ಕೆ ತಡೆಯಾಗಲಿದೆ.

chikmagaluru-2ಶುಕ್ರವಾರ ರಾತ್ರಿಯಿಂದ ಕುದುರೆಮುಖ, ಕಳಸ, ಹೊರನಾಡು ಸುತ್ತಮುತ್ತ ನಿರಂತರ ಮಳೆಯ ಹಿನ್ನೆಲೆಯಲ್ಲಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. chikmagaluru-3

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English