ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ..ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವು!

11:01 AM, Wednesday, July 25th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

studentಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ನಡೆದಿದೆ.

ಚಿಪ್ಗಿಯ ಚೆಕ್ ಪೋಸ್ಟ್ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ.

ಬಾಲಕಿಯ ದೇಹ ಸಂಪೂರ್ಣ ಛಿದ್ರಗೊಂಡಿದೆ.

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English