ಸ್ವಚ್ಚ ಗೆಳತಿ ಅಭಿಯಾನ

4:24 PM, Saturday, July 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

swach-gelatiಮಂಗಳೂರು: ಜುಲೈ ಎಸ್.ಡಿ.ಎಂಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಚ್ಚ ಭಾರತ್ ಮಿಶನ್, ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಧರ್ಮಸ್ಥಳ, ಉಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲ್ಲಿ ಸ್ವಚ್ಚ ಗೆಳತಿ ಅಭಿಯಾನಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಯುಕ್ತ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪದ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English