- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸ್ವಚ್ಚ ಗೆಳತಿ ಅಭಿಯಾನ

swach-gelati [1]ಮಂಗಳೂರು: ಜುಲೈ ಎಸ್.ಡಿ.ಎಂಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಚ್ಚ ಭಾರತ್ ಮಿಶನ್, ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಧರ್ಮಸ್ಥಳ, ಉಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲ್ಲಿ ಸ್ವಚ್ಚ ಗೆಳತಿ ಅಭಿಯಾನಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಯುಕ್ತ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪದ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.