ಗದಗ ಜಿಲ್ಲೆ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

6:56 PM, Tuesday, August 7th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Gadag Dcಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆಯ.ಎ.ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಚವ್ಹಾಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English