ಮಂಗಳೂರು : ರೈತರಿಗೆ ಹಾಗೂ ಜೇನು ಕೃಷಿ ಆಸಕ್ತರಿಗೆ ತೋಟಗಾರಿಕಾ ಇಲಾಖಾ ವತಿಯಿಂದ ಜೇನು ಕೃಷಿ ತರಭೇತಿ ಕಾರ್ಯಕ್ರಮ ಆಯೋಜಿಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಯನ್ನು ಹಾಗೂ ಆದಾರ್ ಪ್ರತಿಯನ್ನು ಆಗಸ್ಟ್ 10 ರ ಒಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಮಂಗಳೂರು ಅಥವಾ ರೈತ ಸಂಪರ್ಕ ಕೇಂದ್ರ ಮೂಡುಬಿದಿರೆಯಲ್ಲಿ ನೀಡಿ ನೋಂದಾಯಿಸಲು ಕೋರಿದೆ.
ತರಭೇತಿ ಪಡೆದ ರೈತರಿಗೆ ಜೇನುಪೆಟ್ಟಿಗೆ ಹಾಗೂ ಕುಟುಂಬಗಳಿಗೆ ಸಹಾಯಧನ ನೀಡಲಾಗುವುದು. ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ದೂರವಾಣಿ 0824 242 3604
Click this button or press Ctrl+G to toggle between Kannada and English
August 8th, 2018 at 18:30:22
Estondu uttama kelsa maadtiro nam Mangalore totagaarike ge haagu sibbandivargakke nanna namana