- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಈಶ್ವರಪ್ಪ

ishwarappa [1]ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಬಿಡುಗಡೆ ಮಾಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ ಶಾಸಕ ಕೆ.ಎಸ್. ಈಶ್ವರಪ್ಪ 35 ವಾರ್ಡ್ಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದರು.

ಆಗಸ್ಟ್ 31 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲೂ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಗೈರಾಗಿದ್ದರು.