- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಾಜಿ ಪ್ರಧಾನಿ ವಾಜಪೇಯಿಗೆ ಗೀತ ನಮನ..!

vajpayee-funeral [1]ನವದೆಹಲಿ: ನಿನ್ನೆ ನಿಧನರಾದ ವಾಜಪೇಯಿ ಅವರ ಅಂತ್ಯಸಂಸ್ಕಾರ ಸಂಜೆ 4 ಗಂಟೆಗೆ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ. ಬೆಳಗ್ಗೆಯಿಂದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈಡಲಾಗಿತ್ತು.

ಸುಮಾರು ಎರಡು ಗಂಟೆ ಸುಮಾರಿಗೆ ಅವರ ಪಾರ್ಥಿವ ಶರೀರದ ಅಂತಿಮಯಾತ್ರೆ ಆರಂಭಗೊಂಡಿದ್ದು, ಸಂಜೆ 3;50 ರವೇಳೆಗೆ ಸ್ಮೃತಿ ಸ್ಥಳವನ್ನ ತಲುಪಲಿದೆ.