ಮಂಗಳೂರು : ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಂತಲಾ ಗಟ್ಟಿ ಇವರನ್ನು ನೇಮಕಾತಿ ಗೊಳಿಸಲಾಯಿತು.
ಮಾಜಿ ಶಾಸಕರಾದ ಜೆ.ಆರ್ ಲೋಬೋರವರ ಆದೇಶದಂತೆ, ಬ್ಲಾಕ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ರವರ ಮಾನ್ಯತೆ ಮೇರೆಗೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶಾಲೆಟ್ ಪಿಂಟೋರವರು ನೇಮಕಾತಿಗೊಳಿಸಿದರು.
ಕೆ.ಪಿ.ಸಿ.ಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡುರಾವ್ ರವರು ಕಾರ್ಯಕ್ರಮ ವೊಂದರಲ್ಲಿ ಆದೇಶ ಪತ್ರ ಹಸ್ತಾಂತರಿಸಿದರು.
Click this button or press Ctrl+G to toggle between Kannada and English