ಬೆಂಗಳೂರು: ಡಿ.ಕೆ. ಶಿವಕುಮಾರ್ ಅನಾರೋಗ್ಯ ಹಿನ್ನೆಲೆ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಡಿಕೆಶಿ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಕುಮಾರಸ್ವಾಮಿ ಆರೋಗ್ಯದ ಕುರಿತು ವಿಚಾರಿಸಿದ್ದಾರೆ. ಅಲ್ಲದೇ ಡಿಕೆಶಿ ಜೊತೆ ಇಡಿ ಪ್ರಕರಣ ದಾಕಲಿಸಿರುವ ಕುರಿತು ಕೂಡ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಡಿಕೆಶಿ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ಹಿನ್ನೆಲೆಯಲ್ಲಿ, ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
Click this button or press Ctrl+G to toggle between Kannada and English