ಹುಡುಗಿಯರಿಗೆ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿ ಬಂಧನ!

12:18 PM, Thursday, September 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

arrestedಬೆಂಗಳೂರು: ಒಂಟಿಯಾಗಿ ತೆರಳುವ ಹುಡುಗಿಯರನ್ನು ಟಾರ್ಗೆಟ್ ಮಾಡಿ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಕಳ್ಳನನ್ನು ಕೆಂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಸರ್ಕಲ್ ನಿವಾಸಿ ದಿನೇಶ್ ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿರುವ ಉತ್ತರ ಭಾರತ ಮೂಲದ ಯುವತಿಯರಿಗೆ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ. ಇದನ್ನು ಸಾರ್ವಜನಿಕರು ನೋಡಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಕೆಂಗೇರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English