ಚೆಸ್ ಪಂದ್ಯಾಟ: ಆಳ್ವಾಸ್‍ನ ದರ್ಶನ ರಾಷ್ಟ್ರಮಟ್ಟಕ್ಕೆ ಆಯ್ಕೆ

1:03 PM, Saturday, September 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

alwas-collegeಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English