ಮಂಗಳಾದೇವಿ ದೇವಸ್ಥಾನದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

10:14 PM, Wednesday, October 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Mangaladevi Navaratri ಮಂಗಳೂರು : ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಹತ್ತು ದಿನಗಳಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಬುಧವಾರ ಮಂಗಳೂರು ಮೇಯರ್ ಭಾಸ್ಕರ್ ಕೆ, ಚಾಲನೆ ನೀಡಿದರು.

ಈ ಸಂದರ್ಭ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ, ಶಶಿಧರ ಹೆಗ್ಡೆ,  ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ, ಟ್ರಸ್ಟಿಗಳಾದ ಬಿ.ರಮಾನಾಯ್ಕ್ ಕೋಟೆಕಾರ್, ಪ್ರೆಮಲತಾ ಎಸ್.ಕುಮಾರ್, ಅನುವಂಶಿಕ ಟ್ರಸ್ಟಿಗಳಾದ ಜಿ ರಘುರಾಮ ಉಪಾದ್ಯಾಯ, ಪ್ರಧಾನ ಅರ್ಚಕ ಶ್ರೀಧರ್ ಐತಾಳ್  ಮತ್ತಿತರರು ಉಪಸ್ಥಿತರಿದ್ದರು.

ಸುಧಾಕರ್ ರಾವ್ ಪೇಜಾವರ್ ಸ್ವಾಗತಿಸಿದರು. ಕೆ. ವಿನಯಾನಂದ ವಂದಿಸಿದರು.

ಅಕ್ಟೋಬರ್ 10 ರಿಂದ 20 ರ ವರೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
Mangaladevi Navaratri

Mangaladevi Navaratri

Mangaladevi Navaratri

Mangaladevi Navaratri

Mangaladevi Navaratri

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English