ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಸಚಿವೆ ಡಾ.ಜಯಮಾಲ ಅವರು ಭಾಗವಹಿಸಿದರು.
ದೇವಸ್ಥಾನದ ವತಿಯಿಂದ ಆರಂಭಿಸಲಾದ ಆರೋಗ್ಯ ಯೋಜನೆಗೆ ಸಚಿವರು ಚಾಲನೆ ನೀಡಿ ಅರ್ಹ ಫಲಾನುಭವಿಗಳಿಗೆ ಸಚಿವರು ಆರೋಗ್ಯ ಕಾರ್ಡ್ ವಿತರಣೆ ಮಾಡಿದರು.
ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ ಸೊರಕೆ, ಮಾಜಿ ಶಾಸಕ ಜೆ.ಆರ್. ಲೊಬೊ, ನಟಿ ನಿರೂಪಕಿ ಅನುಶ್ರೀ, ಕೆ.ಪಿ.ಸಿ.ಸಿ. ಪಧಾಧಿಕಾರಿಗಳಾದ ರಾಜಶೇಖರ ಕೊಟ್ಯಾನ್, ರಕ್ಷಿತ್ ಸುವರ್ಣ, ದೇವಾಲಯದ ಪಧಾಧಿಕಾರಿಗಳು ಭಾಗವಹಿಸಿದ್ದರು.
Click this button or press Ctrl+G to toggle between Kannada and English