ಡಾ. ಐ ಶಶಿಕಾಂತ್ ಜೈನ್‌ಗೆ ಜಿಲ್ಲಾ ಪ್ರಶಸ್ತಿ

4:58 PM, Thursday, November 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

ujjiriಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್‌ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English